Breaking News

ಈ ದೇಶದ ಬಗ್ಗೆ ನಿಮಗೆ ಎಷ್ಟು ಗೊತ್ತು? ಈ ದೇಶದಲ್ಲಿ 1999 ವರೆಗೂ ಟಿವಿ ಗೆ ಪರ್ಮಿಷನ್ ಕೊಟ್ಟಿರಲಿಲ್ಲ ಯಾವ ದೇಶ ಇದು.
ಚಾಲೆಂಜಿಂಗ್ ಸ್ಟಾರ್ ಜೊತೆ ಮತ್ತೆ ನಾಯಕಿಯಾಗಿ ನಟಿಸಲಿದ್ದಾರೆ ಸ್ಯಾಂಡಲ್ ವುಡ್ ಕ್ವೀನ್..!ಯಾರು ಗೊತ್ತಾ..?
ಈ ಸಲದ ಲೋಕಸಭಾ ಚುನಾವಣೆಗೆ ಇವರಿಬ್ಬರಲ್ಲಿ ಯಾರಿಗೆ ಸಿಗುತ್ತೆ ಗೊತ್ತಾ ಟಿಕೇಟ್..?ಯಾರಿಗೆ ಯಾವ ಕ್ಷೇತ್ರ..?
ಈ ದಿನಗಳಂದು ಪೀಠೋಪಕರಣಗಳನ್ನು ಮನೆಗೆ ತರಬೇಡಿ..!ತಿಳಿಯಲು ಈ ಲೇಖನ ಓದಿ..
ಮೈತ್ರಿ ಸರ್ಕಾರಕ್ಕೆ ಕೈ ಕೊಟ್ಟು ಬಿಜೆಪಿ ಸೇರಲಿದ್ದಾರಂತೆ ಈ 14 ಜನ ಕಾಂಗ್ರೆಸ್ ಶಾಸಕರ..!ತಿಳಿಯಲು ಈ ಲೇಖನ ಓದಿ…
ದಿನ ಭವಿಷ್ಯ ಮಂಗಳವಾರ ಇಂದಿನ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…
ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ…
ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕ…ತಿಳಿಯಲು ಈ ಲೇಖನ ಓದಿ…
22 ವರ್ಷ ವಯಸ್ಸಿನ ಯೆಲ್ಲಮ್ಮ ಐಎಎಸ್ ಆಗುವ ಕನಸನ್ನು ಹೊತ್ತು ತನ್ನ ಮಗುವೊಂದಿಗೆ ಆಟೋ ಚಾಲನೆ ಮಾಡಿ ಐಎಎಸ್ ಆಗುವುದಕ್ಕೆ ನಿರ್ಧರಿಸಿರುವುದು ಯಾಕೆ ಗೊತ್ತಾ.?
ಬೆಳ್ಳುಳ್ಳಿ ಎಷ್ಟು ಉಪಕಾರಿಯೋ ಗೊತ್ತು, ಅಷ್ಟೇ ಅಪಾಯಕಾರಿಯೂ ಕೂಡ..!ತಿಳಿಯಲು ಈ ಲೇಖನ ಓದಿ..
ಜ್ಯೋತಿಷ್ಯ

ಈ ದಿನಗಳಂದು ಪೀಠೋಪಕರಣಗಳನ್ನು ಮನೆಗೆ ತರಬೇಡಿ..!ತಿಳಿಯಲು ಈ ಲೇಖನ ಓದಿ..

0 752

ಪ್ರತಿಯೊಬ್ಬರ ಮನೆಗೆ ಅವರಿಗೆ ಬೇಕಾದ ರೀತಿಯಲ್ಲಿ ಪೀಠೋಪಕರಣಗಳನ್ನೂ ತರುತ್ತಾರೆ.ಇದು ಮನೆಯ ಸೌಂದರ್ಯವನ್ನು ಹೆಚ್ಚಿಸಲು ಕಾರಣವಾಗುತ್ತದೆ.ಆದ್ರೆ ಯಾವಾಗ ಬೇಕಾದ್ರೂ ಮನೆಗೆ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ತರುವುದು ಒಳ್ಳೆಯದಲ್ಲ. ವಾಸ್ತುಶಾಸ್ತ್ರದ ಪ್ರಕಾರ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ಖರೀದಿ ಮಾಡಲು ದಿನ ನೋಡುವುದು ಉತ್ತಮ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಮವಾಸ್ಯೆ ಸೇರಿದಂತೆ ಮಂಗಳವಾರ,ಶನಿವಾರಗಳಂದು ಪೀಠೋಪಕರಣಗಳನ್ನು ಕೊಂಡು ಮನೆಗೆ ತರಬಾರದು ಎಂದು ಶಾಸ್ತ್ರಗಳು ಹೇಳುತ್ತವೆ.ಶುಭ ಮುಹೂರ್ತ ನೋಡಿ ಪೀಠೋಪಕರಣ ಖರೀದಿ ಮಾಡಬೇಕು.ಮನೆಯಲ್ಲಿಯೇ ಪೀಠೋಪಕರಣ ಮಾಡಿಸುವುದಾದಲ್ಲಿ ಮುಹೂರ್ತ ನೋಡಿ ಮನೆಗೆ ಹಲಗೆಗಳನ್ನು ತನ್ನಿ.

ಪೀಠೋಪಕರಣ ಖರೀದಿ ಮಾಡುವಾಗ ಅದು ಯಾವ ಮರದಿಂದ ಸಿದ್ಧವಾಗಿದ್ದು ಎಂಬುದನ್ನು ತಿಳಿದುಕೊಳ್ಳಿ. ಕೆಲವೊಂದು ಮರ ಶುಭವಾದ್ರೆ ಮತ್ತೆ ಕೆಲವು ಮರದಿಂದ ಮಾಡಿದ ಪೀಠೋಪಕರಣಗಳು ನಕಾರಾತ್ಮಕ ಪರಿಣಾಮ ಬೀರುತ್ತವೆ.

ಆದಷ್ಟು ಮನೆಯ ಮೂಲೆಯಲ್ಲಿ ಪೀಠೋಪಕರಣಗಳನ್ನು ಇಡಬೇಡಿ. ಇದು ಒಳ್ಳೆಯದಲ್ಲ.ಸ್ಟೀಲ್ ಕುರ್ಚಿ ಬಳಸುವುದು ಲಾಭದಾಯಕ. ಮನೆ ಹಾಗೂ ಕಚೇರಿಯಲ್ಲಿ ಸ್ಟೀಲ್ ಕುರ್ಚಿ ಇಡುವುದರಿಂದ ವ್ಯಾಪಾರದಲ್ಲಿ ಲಾಭವಾಗುತ್ತದೆ.

About the author / 

basuvaraj

Leave a reply

Your email address will not be published. Required fields are marked *

Hot News

ಆರೋಗ್ಯ

all

  • ಉಪಯುಕ್ತ ಮಾಹಿತಿ

    ಈ ದೇಶದ ಬಗ್ಗೆ ನಿಮಗೆ ಎಷ್ಟು ಗೊತ್ತು? ಈ ದೇಶದಲ್ಲಿ 1999 ವರೆಗೂ ಟಿವಿ ಗೆ ಪರ್ಮಿಷನ್ ಕೊಟ್ಟಿರಲಿಲ್ಲ ಯಾವ ದೇಶ ಇದು.

    ಈ ದೇಶದಲ್ಲಿ 1999 ವರೆಗೂ ಟಿವಿ ಗೆ ಪರ್ಮಿಷನ್ ಕೊಟ್ಟಿರಲಿಲ್ಲ ಯಾವ ದೇಶ ಇದು? ನಿಜ ಈ ದೇಶದಲ್ಲಿ ಟಿವಿ ನಿಷೇದ ಮಾಡಲಾಗಿತ್ತು ಮತ್ತು ಈ ದೇಶ ಟಿವಿ ಒಂದಿದ ಕಟ್ಟಕಡೆಯ ದೇಶ ಎಂಬ ಕುಖ್ಯಾತಿ ಹೊಂದಿದೆ.

  • ಸಿನಿಮಾ

    ಚಾಲೆಂಜಿಂಗ್ ಸ್ಟಾರ್ ಜೊತೆ ಮತ್ತೆ ನಾಯಕಿಯಾಗಿ ನಟಿಸಲಿದ್ದಾರೆ ಸ್ಯಾಂಡಲ್ ವುಡ್ ಕ್ವೀನ್..!ಯಾರು ಗೊತ್ತಾ..?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಅನೇಕ ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಅಭಿನಯದ ಯಜಮಾನ, ಕುರುಕ್ಷೇತ್ರ ಚಿತ್ರಗಳು ಇನ್ನೇನು ತೆರೆ ಕಾಣಲಿವೆ ಮತ್ತು ಒಡೆಯ ಚಿತ್ರದ ಚಿತ್ರೀಕರಣ ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. ಈ ಬೆನ್ನಲ್ಲೇ ದರ್ಶನ್ ರವರ ಮುಂದಿನ ಚಿತ್ರದಲ್ಲಿ ನಟಿ ರಮ್ಯ ನಟಿಸುವುದು ಬಹುತೇಕ ಖಚಿತ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಸದ್ಯ ದರ್ಶನ್ ತಮಗೆ ಸಂಭವಿಸಿದ ಅಪಘಾತದಿಂದ ಕೈಗೆ ಪೆಟ್ಟು ಮಾಡಿಕೊಂಡು ವಿಶ್ರಾಂತಿ ಪಡೆ ಯುತ್ತಿದ್ದು ಯಾವ ಚಿತ್ರದಲ್ಲಿ ರಮ್ಯ ಜೊತೆ ನಟಿಸಲಿದ್ದಾರೆ ಎಂಬ ಕುತೂಹಲ…

  • ರಾಜಕೀಯ

    ಈ ಸಲದ ಲೋಕಸಭಾ ಚುನಾವಣೆಗೆ ಇವರಿಬ್ಬರಲ್ಲಿ ಯಾರಿಗೆ ಸಿಗುತ್ತೆ ಗೊತ್ತಾ ಟಿಕೇಟ್..?ಯಾರಿಗೆ ಯಾವ ಕ್ಷೇತ್ರ..?

    0

    ಎಲ್ಲಾ ರಾಜಕೀಯ ಪಕ್ಷಗಳಿಂದ 2019ರ ಲೋಕಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆದಿದೆ.ಈಗ ಜೆಡಿಎಸ್ ಪಕ್ಷದ ಪಾಳಯದಲ್ಲಿ ಚರ್ಚೆಯೊಂದು ಶುರುವಾಗಿದೆ. ಅದು ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರಯೇ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಉತ್ತರಿಸಿರುವ ನಿಖಿಲ್ ಕುಮಾರಸ್ವಾಮಿ ‘ರಾಜಕೀಯ ನನ್ನ ಕಣದಲ್ಲಿ ಬಂದಿದೆ. ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ‘ಅನಿವಾರ್ಯವಾದರೆ ಮಂಡ್ಯದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ.ಇದರ ಜೊತೆ ಸಿನಿಮಾವನ್ನು ಕೂಡ ಮಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಾರಯೇ…

  • ಜ್ಯೋತಿಷ್ಯ

    ಈ ದಿನಗಳಂದು ಪೀಠೋಪಕರಣಗಳನ್ನು ಮನೆಗೆ ತರಬೇಡಿ..!ತಿಳಿಯಲು ಈ ಲೇಖನ ಓದಿ..

    0

    ಪ್ರತಿಯೊಬ್ಬರ ಮನೆಗೆ ಅವರಿಗೆ ಬೇಕಾದ ರೀತಿಯಲ್ಲಿ ಪೀಠೋಪಕರಣಗಳನ್ನೂ ತರುತ್ತಾರೆ.ಇದು ಮನೆಯ ಸೌಂದರ್ಯವನ್ನು ಹೆಚ್ಚಿಸಲು ಕಾರಣವಾಗುತ್ತದೆ.ಆದ್ರೆ ಯಾವಾಗ ಬೇಕಾದ್ರೂ ಮನೆಗೆ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ತರುವುದು ಒಳ್ಳೆಯದಲ್ಲ. ವಾಸ್ತುಶಾಸ್ತ್ರದ ಪ್ರಕಾರ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ಖರೀದಿ ಮಾಡಲು ದಿನ ನೋಡುವುದು ಉತ್ತಮ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಮವಾಸ್ಯೆ ಸೇರಿದಂತೆ ಮಂಗಳವಾರ,ಶನಿವಾರಗಳಂದು ಪೀಠೋಪಕರಣಗಳನ್ನು ಕೊಂಡು ಮನೆಗೆ ತರಬಾರದು ಎಂದು ಶಾಸ್ತ್ರಗಳು ಹೇಳುತ್ತವೆ.ಶುಭ ಮುಹೂರ್ತ ನೋಡಿ ಪೀಠೋಪಕರಣ ಖರೀದಿ ಮಾಡಬೇಕು.ಮನೆಯಲ್ಲಿಯೇ ಪೀಠೋಪಕರಣ ಮಾಡಿಸುವುದಾದಲ್ಲಿ ಮುಹೂರ್ತ ನೋಡಿ ಮನೆಗೆ ಹಲಗೆಗಳನ್ನು…

  • ರಾಜಕೀಯ

    ಮೈತ್ರಿ ಸರ್ಕಾರಕ್ಕೆ ಕೈ ಕೊಟ್ಟು ಬಿಜೆಪಿ ಸೇರಲಿದ್ದಾರಂತೆ ಈ 14 ಜನ ಕಾಂಗ್ರೆಸ್ ಶಾಸಕರ..!ತಿಳಿಯಲು ಈ ಲೇಖನ ಓದಿ…

    ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಅತೀ ಹೆಚ್ಚು ಸೀಟ್ ಗಳು ಬಂದಿದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ಮೈತ್ರಿ ಸರ್ಕಾರ ರಚಿಸಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದ್ರು. ಆದ್ರೆ ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಕಷ್ಟ ಒಂದು ಎದುರಾಗಿದ್ದು, ಮೂಲಗಳ ಪ್ರಖಾರ 14 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ಇದರ ಮೂಲಕ ಮೈತ್ರಿ ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್ ಶಾಕ್ ಕೊಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸತೀಶ್ ಜಾರಕಿಹೊಳಿರವರಿಗೆ ಸಚಿವ ಸ್ಥಾನ ಸಿಗದ ಕಾರಣ ಅವರು ಪಕ್ಷೇತ್ರರ ಶಾಸಕ ಸೇರಿ ಕಾಂಗ್ರೆಸ್ ನ ಶಾಸಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ….

hallihudugaru